ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ

0

ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ”ಗೆ ಶೀಘ್ರವೇ ಚಾಲನೆ ಸಿಗಲಿದೆ.

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್ ಇಂಧನದ ಮೇಲೆ ಬಹುತೇಕ ಅವಲಂಬಿತವಾಗಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್‌ನಲ್ಲಿ ” ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here