ಬಂಟ್ವಾಳ : ರಬ್ಬರ್ ಮತ್ತು ಜೇನು ವ್ಯವಸಾಯ ವಿವಿಧೋದ್ದೇಶ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 24ರಂದು ಬೆಳಗ್ಗೆ 9.30 ಕ್ಕೆ ಬಿ.ಸಿ.ರೋಡಿನಲ್ಲಿರುವ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಅಧ್ಯಕ್ಷರಾದ ಕೆ. ಎ. ಸತೀಶ್ಚಂದ್ರ ಹೊಸಮನೆ ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಽಕಾರಿ ಗುಣಶೇಖರ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.