ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ

0

ಬಂಟ್ವಾಳ: ಸರಪಾಡಿ ಗ್ರಾಮದ ಮುದಿಮರ ಬರ್ಕೆ ದಿ. ಕಾಂತಪ್ಪ ಪೂಜಾರಿ ಕುಟುಂಬಸ್ಥರ ಧರ್ಮದೈವಗಳ ಧರ್ಮಚಾವಡಿಯ ಶಿಲಾನ್ಯಾಸ ಕಾರ್ಯಕ್ರಮ ಫೆ.28ರಂದು ನಡೆಯಿತು.


ಸದಾಶಿವ ಮುಚ್ಚಿಣ್ಣಾಯ ಕಾರಿಂಜ ಧಾರ್ಮಿಕ ವಿದಿವಿಧಾನವನ್ನು ನೆರವೇರಿಸಿಕೊಟ್ಟರು.‌ ಈ ಸಂದರ್ಭದಲ್ಲಿ ಸಂಬಂಧಪಟ್ಟ ಗುತ್ತಿನ ಮನೆತನದವರು, ಕುಟುಂಬಸ್ಥರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯೋಗೀಶ ಕೆ ಸುವರ್ಣ ಮುದಿಮರ ಸ್ವಾಗತಿಸಿ, ಪ್ರಕಾಶ್‌ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here