ಇಂದು ಸಂಜೆ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ

0

ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಇಂದು (ಮಾ.14) ಸಂಜೆ ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ ಸೌಹಾರ್ದ ಇಫ್ತಾರ್ ಕೂಟ ನಡೆಯಲಿದೆ.

ಶ್ರೀಧಾಮ ಮಾಣಿಲದ ಶ್ರೀ ಮೋಹನ ದಾಸ ಪರಮಹಂಸ ಸ್ವಾಮೀಜಿ, ಶಾಂತಿ ಪ್ರಕಾಶನ ಮಂಗಳೂರು ಇದರ ಅಧ್ಯಕ್ಷ ಮಹಮ್ಮದ್ ಕುಂಞಿ, ಬಂಟ್ವಾಳ ವಲಯ ಪ್ರಧಾನ ಧರ್ಮಗುರು ರೆ.ಫಾ. ಜ್ಯಾಕ್ ವಿಕ್ಟರ್ ಡಿಸೋಜಾ ನೆಹರೂನಗರ, ಮಸೀದಿ ಖತೀಬ್ ದಾವೂದ್ ಇಸ್ಮಾಯಿಲ್ ಫೈಝಿ ಮುಂತಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸೌಹಾರ್ದತೆ ಮತ್ತು ಸಮನ್ವಯದ ಸಂದೇಶ ನೀಡಲಿದ್ದಾರೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here