ವಿಟ್ಲ: ಕಾರು-ಬೈಕ್ ನಡುವೆ ಡಿಕ್ಕಿ

0

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ.

ಬೈಕ್ ನಲ್ಲಿದ್ದವರನ್ನು ವೀರಕಂಬ ಮೂಲದವರು ಎನ್ನಲಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here