ಬಿ.ಸಿ.ರೋಡು: ಚಡವು ಶ್ರೀ ಕಲ್ಲುರ್ಟಿ ದೈವದ ಕೋಲ

0


ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಅನಾದಿಕಾಲದಿಂದಲೂ ಭಕ್ತರು ಆರಾಧಿಕೊಂಡು ಬರುತ್ತಿರುವ ಚಡವು ಶ್ರೀ ಕಲ್ಲುರ್ಟಿ ದೈವದ ಕೋಲ ಭಾನುವಾರ ರಾತ್ರಿ ನಡೆಯಿತು.

ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೈವದ ಕೋಲ ಸೇವೆಯನ್ನು ವೀಕ್ಷಿಸಿ ಗಂಧ ಪ್ರಸಾದ ಸ್ವೀಕರಿಸಿದರು.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here