ಬಂಟ್ವಾಳ: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಚೇತನ್ ನನ್ನು ವಾಮಂಜೂರಿನಲ್ಲಿ ಬಂಟ್ವಾಳ ಪೊಲೀಸರು ಬಂಧಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.








