ಮಾಣಿ: ಕಾರು – ಲಾರಿ ನಡುವೆ ಅಪಘಾತ : ಓರ್ವನಿಗೆ ಗಾಯ

0

ವಿಟ್ಲ: ಕಾರು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪ ನಡೆದ ಬಗ್ಗೆ ವರದಿಯಾಗಿದೆ‌.ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮಾಣಿಯಲ್ಲಿ ಈ ಅಪಘಾತ ಸಂಭವಿಸಿದೆ.

ಘನೆಯಿಂದಾಗಿ ಕಾರು ಚಾಲಕ ಪುತ್ತೂರು ಮೂಲದ ಮಹಾಲಿಂಗ ಎಂಬವರು ಸಣ್ಣ-ಪುಟ್ಟ ಗಾಯಗೊಂಡಿದ್ದಾರೆ

LEAVE A REPLY

Please enter your comment!
Please enter your name here