ಗ್ರಾಮೀಣ ಪ್ರದೇಶಗಳಲ್ಲಿ 10 ಕೋಟಿ ಕೊಳವೆ ಬಾವಿ ಸಂಪರ್ಕ – ಮೋದಿ

0

ಬಂಟ್ವಾಳ: ಜಲ ಜೀವನ ಮಿಷನ್ ಅಡಿಯಲ್ಲಿ ಏಳು ಕೋಟಿ ಗ್ರಾಮೀಣ ಕುಟುಂಬಗಳಿಗೆ ಕಳೆದ ಮೂರು ವರ್ಷಗಳಲ್ಲಿ ಕೊಳವೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ದೇಶದಲ್ಲಿ ಇದುವರೆಗೂ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ 10 ಕೋಟಿ ಸಂಪರ್ಕ ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆ.19ರಂದು ತಿಳಿಸಿದರು. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಶೇ 100ರಷ್ಟು ಕೊಳವೆ ನೀರಿನ ಸಂಪರ್ಕ ಪೂರ್ಣಗೊಂಡಿದ್ದಕ್ಕಾಗಿ ಗೋವಾ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಡಿಯೊ ಸಂವಾದದಲ್ಲಿ ಅವರು ಈ ವಿಷಯ ತಿಳಿಸಿದರು.

LEAVE A REPLY

Please enter your comment!
Please enter your name here