ಮಂಗಳೂರು :ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಅನುಷ್ಠಾನಗೊಂಡಿರುವ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಆ.31ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್:https://kvcdc.karnataka.gov.inಅನ್ನು ವೀಕ್ಷಿಸಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.