ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತ : ಗುರುಗಳ ಆಶಿರ್ವಾದ ಪಡೆದ ಶಾಸಕ ರಾಜೇಶ್‌ ನಾಯ್ಕ್

0

ಬಂಟ್ವಾಳ : ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತದ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುರುಗಳ ಪಾದುಕಾ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು

ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಬಂಟ್ವಾಳ ಮಂಡಲ ಪ್ರ.ಕಾರ್ಯದರ್ಶಿ ಡೊಂಬಯ ಅರಳ,ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ,ಪ್ರಣಾಮ್ ರಾಜ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here