ಕುಪ್ಪೆಟ್ಟಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

0

ಬಂಟ್ವಾಳ: ಟಿಪ್ಪರ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕರಾಯ ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಆ.29ರಂದು ಬೆಳಿಗ್ಗೆ ನಡೆದಿದೆ. ಸಫ್ವಾನ್‌ (20ವ) ಅಪಘಾತದಿಂದ ಮೃತಪಟ್ಟ ವ್ಯಕ್ತಿ. ಕಲ್ಲೇರಿಯಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ಟಿಪ್ಪರ್‌ ಲಾರಿ ಕುಪ್ಪೆಟ್ಟಿಯಿಂದ ಕಲ್ಲೇರಿ ಕಡೆ ಬರುತ್ತಿದ್ದ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್‌ ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here