ಬಂಟ್ವಾಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಮತ್ತು ಶ್ರೀರಾಮ ಪದವಿ ಪೂರ್ವ ಕಾಲೇಜು ಕಲ್ಲಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಆ.30ರಂದು ರಂದು ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯನ್ನು ಶ್ರೀ ಭಾರತಿ ವಿದ್ಯಾ ಸಂಸ್ಥೆ ನಂತೂರು ಮಂಗಳೂರು ಇದರ ದೈಹಿಕ ಶಿಕ್ಷಣ ನಿರ್ದೇಶಕ ಪ್ರತೀಮ್ ಕುಮಾರ್ ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿದರು.