ತಡ್ಯಾಲ ನಿವಾಸಿ ರಾಮ ಮೂಲ್ಯ ನಿಧನ

0

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ತಡ್ಯಾಲ ನಿವಾಸಿ, ಪ್ರಗತಿಪರ ಕೃಷಿಕ ರಾಮ ಮೂಲ್ಯ (70) ಇವರು ಅಸೌಖ್ಯದಿಂದ ಆ.30ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪ್ರಗತಿಪರ ಕೃಷಿಕರಾಗಿ, ಹೈನುಗಾರರಾಗಿ ಗುರುತಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here