ಮಹಿಳಾ ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್?

0

ಅ.11ರಂದು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಲಿದ್ದು, ಯುವತಿಯರಿಗೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಅವಕಾಶ ಕಲ್ಪಿಸಲಾಗಿದೆ. 18ರಿಂದ 23ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದ್ದು, ಒಂದು ದಿನ ಯುವ ಕ್ರೀಡಾಧಿಕಾರಿಯಾಗಿ ಅನುಭವ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಇಲಾಖೆಯ ಎಡಿ, ಡಿಡಿ ಕಾರ್ಯವೈಖರಿ ಪರಿಚಯಿಸಲು ಅವಕಾಶ ನೀಡಲಾಗಿದೆ ಎಂದು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here