ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಸದಾ ಸೇವಾ ಪ್ರತಿಷ್ಠಾನ ವತಿಯಿಂದ ಸೆ.6ರಂದು ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿಯರು ಮಕ್ಕಳೊಂದಿಗೆ ಆಟವಾಡಿ ಗಮನ ಸೆಳೆದರು. ಪ್ರತಿಷ್ಠಾನ ಅಧ್ಯಕ್ಷ ಸದಾನಂದ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಸಂದೀಪ್ ಸಾಲ್ಯಾನ್, ಚಿನ್ನ ಮೈರಾ, ಶಾಲಾ ಮುಖ್ಯಶಿಕ್ಷಕ ನಾರಾಯಣ ಪೂಜಾರಿ, ಸಂಗೀತ ಶರ್ಮ ಉಪಸ್ಥಿತರಿದ್ದರು.










