ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಗೆ ಮಾತೃ ವಿಯೋಗ

0

ಬಂಟ್ವಾಳ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ ಆರ್ ನಾಯ್ಕ್ (90) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ನಿನ್ನೆ ರಾತ್ರಿ ಸುಮಾರು 10 ಗಂಟೆ ವೇಳೆ ಒಡ್ಡೂರು ಫಾರ್ಮ್ಸ್ ನ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here