ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆರವಾದ ಸ್ಥಾನಕ್ಕೆ ಅ.28ರಂದು ಉಪಚುನಾವಣೆ

0

ಬಂಟ್ವಾಳ : ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಸ್ಯಪಡೂರು ಗ್ರಾಮದ ತೆರವಾದ ಗ್ರಾಮ ಪಂಚಾಯತ್ ಸದಸ್ಯೆ ಜ್ಯೋತಿ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಅ. 28ರಂದು ಚುನಾವಣೆ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.  ಈ ಬಗ್ಗೆ ದೇವಸ್ಯ ಪಡೂರು ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ ಎಂದು ಬಲ್ಲ ಮೂಲಗಳು ಹೇಳುತ್ತಿವೆ.

LEAVE A REPLY

Please enter your comment!
Please enter your name here