ಬಂಟ್ವಾಳ: ಇಲ್ಲಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇದೇ 15ರಂದು ಸರ್ಕಾರದ ಆದೇಶದಂತೆ ತಹಶೀಲ್ದಾರ್ ಡಾ.ಸ್ಮಿತಾ ರಾಮು ಅವರು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಅಂದು ಬೆಳಿಗ್ಗೆ ಗಂಟೆ 10ರಿಂದ 5ರತನಕ ನಾಗರಿಕರಿಂದ ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆ ತಿಳಿಸಿದೆ.