ಸದಾಶಿವ ಸಪಲ್ಯ ನಿಧನ

0

ಬಂಟ್ವಾಳ: ಇಲ್ಲಿನ ಭಂಡಾರಿಬೆಟ್ಟು ನಿವಾಸಿ, ದಿವಂಗತ ಕೊಗ್ಗ ಶೇರಿಗಾರ್ ಇವರ ಪುತ್ರ ಸದಾಶಿವ ಸಪಲ್ಯ (77) ಇವರು ಅಸೌಖ್ಯದಿಂದ ಸೋಮವಾರ ಮುಂಜಾನೆ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಗಣೇಶ ಬೀಡಿ ಸಂಸ್ಥೆ ಗುತ್ತಿಗೆದಾರರಾಗಿ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಬಡ್ಡಕಟ್ಟೆ ಹಿಂದೂ ರುದ್ರಭೂಮಿಯಲ್ಲಿ ಸೋಮವಾರ ಬೆಳಿಗ್ಗೆ ನೆರವೇರಿತು.

LEAVE A REPLY

Please enter your comment!
Please enter your name here