ಅ.30:ಬಂಟ್ವಾಳ ಯುವವಾಹಿನಿ ಘಟಕದಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ

0

ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಇದರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಅ.30 ಆದಿತ್ಯವಾರದಂದು ಬೆ. 5ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆ ನಡೆಯಲಿರುವುದು ಎಂದು ಘಟಕ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here