ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆದ ಗೋಪೂಜೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಭಾಗಿ

0

ಬಂಟ್ವಾಳ: ಹಿಂದೂ ಧಾರ್ಮಿಕದತ್ತಿ ಇಲಾಖೆಗೊಳಪಟ್ಟ ದೇಗುಲಗಳಲ್ಲಿ ಸಾಮೂಹಿಕ ಗೋಪೂಜೆಗೆ ರಾಜ್ಯ ಬಿಜೆಪಿ ಸರಕಾರದ ಆದೇಶವಿದ್ದು ಅದರಂತೆಯೇ ಅ.26ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆದ ಗೋಪೂಜೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

LEAVE A REPLY

Please enter your comment!
Please enter your name here