ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಬಿ.ಸಿ ರೋಡ್ ನಲ್ಲಿ ವಿಜಯೋತ್ಸವ October 31, 2022 0 WhatsAppFacebookTwitterTelegramPinterest ಬಂಟ್ವಾಳ ನಾವೂರು ಗ್ರಾ.ಪಂ ಉಪಚುನಾವಣೆಯಲ್ಲಿ 20 ವರ್ಷಗಳ ಬಳಿಕ ಬಿಜೆಪಿ ದಿಗ್ವಿಜಯ ಹಿನ್ನೆಲೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ವಿಜಯೋತ್ಸವ ಬಿ.ಸಿ ರೋಡ್ ನಲ್ಲಿ ನಡೆಯಿತು.