ಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಕಲ್ಲಡ್ಕ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಪ್ರಥಮ

0

ವಿದ್ಯಾಭಾರತಿ ಅಖಿಲಾ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದರಾಷ್ಟ್ರಮಟ್ಟದ ಅಖಿಲಾ ಭಾರತೀಯಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿಯ ಮೋನಿಶಾ ಮತ್ತು 6ನೇ ತರಗತಿಯ ಸಾನ್ವಿ ಕಾಮತ್, ಬೆಳಕು ಮತ್ತು ಅದರ ಅನ್ವಯಿಕಗಳು ಎಂಬ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಇವರಿಗೆ ವಿದ್ಯಾಕೇಂದ್ರದ ಹಿರಿಯರು, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು , ಅಧ್ಯಾಪಕ ವೃಂದದವರು, ಮಾತೃಭಾರತಿ ಸಮಿತಿ ಸದಸ್ಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಅಭಿನಂದಿಸಿದರು.

LEAVE A REPLY

Please enter your comment!
Please enter your name here