ವಿ.ವಿ.,ಪದವಿ ಕಾಲೇಜುಗಳಲ್ಲಿ ಧ್ಯಾನ-ಯುಜಿಸಿ ಸೂಚನೆ

0

ಬಂಟ್ವಾಳ: ದೇಶದ ಎಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸಲು ಯುಜಿಸಿ ಅಧಿಸೂಚನೆ ಹೊರಡಿಸಿದೆ.
ಯುಜಿಸಿ ಕಾರ್ಯದರ್ಶಿ ಪ್ರೊ| ರಜನೀಶ್ ಜೈನ್ ವಿಶ್ವವಿದ್ಯಾಲಯಗಳು, ಎಲ್ಲಾ ವಿದ್ಯಾಸಂಸ್ಥೆಗಳಿಗೆ ಪತ್ರ ಬರೆಯವ ಮೂಲಕ ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸಲು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here