ರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಗ್ಲೇಡಿಸ್ ಪಾಯ್ಸ್ ರವರ ಸಾಧನೆ

0

ಬಂಟ್ವಾಳ : ತಾಲೂಕಿನ ಪಲ್ಲಮಜಲು ನಿವಾಸಿ ಗ್ಲೇಡಿಸ್ ಪಾಯ್ಸ್ ರವರು ಮಹಾರಾಷ್ಟ್ರ ದ ನಾಸಿಕ್ ನಲ್ಲಿ ನವೆಂಬರ್ 25ರಿಂದ 27ರವರೆಗೆ ನಡೆದ ದ್ವಿತೀಯ ರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ 65+ ವಿಭಾಗದ 800 ಮೀ. ಓಟ, 400 ಮೀ. ಓಟ, ಉದ್ದ ಜಿಗಿತ ಹಾಗು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here