ಶ್ರೀರಾಮ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ತೋಟಗಾರಿಕಾ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ನಂತೂರು : ಶ್ರೀ ಭಾರತಿ ಸಮೂಹ ಸಂಸ್ಥೆಯಲ್ಲಿ ದಕ್ಷಿಣ ಕನ್ನಡ ವೃತ್ತಿ ಶಿಕ್ಷಕರ ಸಂಘದ ವತಿಯಿಂದ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ಮತ್ತು ವಸ್ತು ಪ್ರದರ್ಶನದಲ್ಲಿ ಶ್ರೀರಾಮ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ತೋಟಗಾರಿಕಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here