ಕಲ್ಲಡ್ಕ ಶ್ರೀರಾಮ ಹಿ.ಪ್ರಾ.ಶಾಲೆಯ ರಮ್ಯ ಭಟ್, ಜಿಲ್ಲಾ ಮಟ್ಟದ ಸಂಸ್ಕೃತ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ

0

ಕಲ್ಲಡ್ಕ : ದ.ಕ.ಜಿ.ಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ವಿಭಾಗದ ಸಂಸ್ಕೃತ ಕಂಠಪಾಠ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ರಮ್ಯ ಭಟ್ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂದು ಸಂಸ್ಥೆಯು ತಿಳಿಸಿದೆ. ಇವರಿಗೆ ಶಾಲಾ ಮುಖ್ಯ ಶಿಕ್ಷರು, ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ

LEAVE A REPLY

Please enter your comment!
Please enter your name here