ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಡಿ. 1ರಿಂದ ಡಿ.7 ರ ತನಕ ಶ್ರೀದತ್ತ ಜಯಂತಿ ಮಹೋತ್ಸವ – ಶ್ರೀದತ್ತ ಮಹಾಯಾಗ ಸಪ್ತಾಹದ ಅಂಗವಾಗಿ ನಡೆದ ಒಡಿಯೂರು ತುಳು ನಾಟಕೋತ್ಸವ-ತುಳು ನಾಟಕ ಸ್ಪರ್ಧೆಯಲ್ಲಿ ಪ್ರೊ. ಅಮೃತ ಸೋಮೇಶ್ವರ ರಚಿಸಿದ, ವಿದ್ದು ಉಚ್ಚಿಲ್ ನಿರ್ದೇಶನದ, ಜರ್ನಿ ಥೇಟರ್ ಮಂಗಳೂರು ಇವರು ಪ್ರಸ್ತುತ ಪಡಿಸಿದ ‘ಗೋಂದೊಳು’ ಪ್ರಥಮ ಬಹುಮಾನ ಪಡೆದುಕೊಂಡರೆ, ನವೀನ್ ಸಾಲ್ಯಾನ್ ಪಿತ್ರೋಡಿ ರಚಿಸಿ, ಪ್ರಭಾಕರ ಆಚಾರ್ಯ ಮೂಡುಬೆಳ್ಳೆ ನಿರ್ದೇಶಿಸಿದ, ಕಲಾಚಾವಡಿ , ಅಂಬಲಪಾಡಿ ಇವರು ಪ್ರದರ್ಶಿಸಿದ ನಾಟಕ ‘ಮೋಕೆದ ಮದಿಮಾಲ್’ ದ್ವಿತೀಯ ಬಹುಮಾನ ಹಾಗೂ ಬಾಲಕೃಷ್ಣ ಶಿಬಾರ್ಲ ರಚಿಸಿ, ದಿವಾಕರ ಕಟೀಲು ನಿರ್ದೇಶಿಸಿದ, ಸುಮನಸ ಕೊಡವೂರು ಇವರು ಪ್ರದರ್ಶನಗೈದ ‘ಕಾಪ’ ನಾಟಕ ತೃತೀಯ ಬಹುಮಾನವನ್ನು ಪಡೆದುಕೊಂಡಿತು.
ಉತ್ತಮ ನಿರ್ದೇಶನ:
ಪ್ರಥಮ : ವಿದ್ದು ಉಚ್ಚಿಲ್ – ನಾಟಕ: ಗೋಂದೋಳು (ಜರ್ನಿ ಥೇಟರ್ (ರಿ.), ಮಂಗಳೂರು)
ದ್ವಿತೀಯ: ದಿವಾಕರ ಕಟೀಲು – ನಾಟಕ: ಕಾಪ – (ಸುಮನಸ ಕೊಡವೂರು)
ತೃತೀಯ: ರಮೇಶ್ ಆಚಾರ್ಯ ನೂರಾಲ್ಬೆಟ್ಟು – ನಾಟಕ: ಬಾಕಿಲ್ ದೆಪ್ಪೊಡ್ಚಿ (ಘಳಿಗೆ ಕಾಲವಿದೆರ್, ನೂರಾಲ್ಬೆಟ್ಟು)
ಕಥಾನಾಯಕ:
ಪ್ರಥಮ : ಶರತ್ ಶೆಟ್ಟಿ ಕೆಮ್ತೂರು (ಚಂದ್ರಶೇಖರ)- ನಾಟಕ: ಮೋಕೆದ ಮದಿಮಾಲ್ (ಕಲಾಚಾವಡಿ (ರಿ.) ಅಂಬಲಪಾಡಿ)
ದ್ವಿತೀಯ: ಅಕ್ಷತ್ ಅಮೀನ್(ಗಿರಿ) – ನಾಟಕ: ಕಾಪ – (ಸುಮನಸ ಕೊಡವೂರು)
ತೃತೀಯ: ಯುವ ಶೆಟ್ಟಿ (ರಾಜ್)- ನಾಟಕ: ನಾಲಯಿ ಮಗುರುಜಿ (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)
ಕಥಾನಾಯಕಿ:
ಪ್ರಥಮ : ಸತ್ಯಾ ಜೀವನ್ ಸೋಮೇಶ್ವರ(ದೇಬೆ)- ನಾಟಕ: ಗೋಂದೋಳು (ಜರ್ನಿ ಥೇಟರ್ (ರಿ.), ಮಂಗಳೂರು
ದ್ವಿತೀಯ: ಅಶ್ವಿನಿ ಸುವರ್ಣ(ಜಾಹ್ನವಿ) – ನಾಟಕ: ನಾಲಯಿ ಮಗುರುಜಿ – (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)
ತೃತೀಯ: ಶ್ರಾವ್ಯ ಶೆಟ್ಟಿ ಬನ್ನಂಜೆ(ಸಪ್ನ)- ನಾಟಕ: ಮೋಕೆದ ಮದಿಮಾಲ್ (ಕಲಾಚಾವಡಿ (ರಿ.) ಅಂಬಲಪಾಡಿ)
ಹಾಸ್ಯನಟ:
ಪ್ರಥಮ : ಪ್ರಭಾಕರ ಆಚಾರ್ಯ(ಗಂಗು) – ನಾಟಕ: ಮೋಕೆದ ಮದಿಮಾಲ್ (ಕಲಾಚಾವಡಿ (ರಿ.) ಅಂಬಲಪಾಡಿ)
ದ್ವಿತೀಯ: ರಮೇಶ್ ಆಚಾರ್ಯ(ಪಾಂಡು)- ನಾಟಕ: ನಾಟಕ: ಬಾಕಿಲ್ ದೆಪ್ಪೊಡ್ಚಿ (ಘಳಿಗೆ ಕಾಲವಿದೆರ್, ನೂರಾಲ್ಬೆಟ್ಟು)
ತೃತೀಯ: ದಕ್ಷತ್ ಕಾಣಿಚ್ಚಾರು(ಪಾಂಡುರಂಗ)-ನಾಟಕ:ಸತ್ಯ ಗೊತ್ತಾನಗ
(ಶ್ರೀವಾರಾಹಿ ಯುವಕ ಸಂಘ, ಉಡಲ್ಕಲಾವಿದೆರ್, ಕನ್ಯಾನ)
ಖಳನಾಯಕ:
ಪ್ರಥಮ : ಸುನಿಲ್ ಪಲ್ಲಮಜಲು(ಪೆರ್ಗಡೆ) – ನಾಟಕ: ಗೋಂದೋಳು (ಜರ್ನಿ ಥೇಟರ್ (ರಿ.), ಮಂಗಳೂರು
ದ್ವಿತೀಯ: ಪ್ರತೀಕ್ ಸಾಲ್ಯಾನ್(ಶಂಕರ) – ನಾಟಕ: ನಾಲಯಿ ಮಗುರುಜಿ – (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)
ತೃತೀಯ:ನಝೀರ್ ಕೊಣಾಜೆ(ಫೈನಾನ್ಸ್ ರಾಜ)-ನಾಟಕ:ಕಟ್ಟೆದ ಗುಳಿಗೆ ಕೈಬುಡಯೆ(ಮಂಗಳಾ ಕಲಾವಿದೆರ್, ಮಂಗಳಾದೇವಿ)
ಪೋಷಕ ನಟ:
ಪ್ರಥಮ : ಕೇಶವ ಆಚಾರ್ಯ ನೆಲ್ಲಿಕಾರು(ದೇಜಪ್ಪ ಮಾಸ್ಟ್ರು)-ನಾಟಕ: ಬಾಕಿಲ್ ದೆಪ್ಪೊಡ್ಚಿ
(ಘಳಿಗೆ ಕಾಲವಿದೆರ್, ನೂರಾಲ್ಬೆಟ್ಟು)
ದ್ವಿತೀಯ: ಅರುಣ್ ಶೆಟ್ಟಿ ಜಪ್ಪು(ಕೊರಗಪ್ಪ)- ನಾಟಕ: ಕಟ್ಟೆದ ಗುಳಿಗೆ ಕೈಬುಡಯೆ (ಮಂಗಳಾ ಕಲಾವಿದೆರ್, ಮಂಗಳಾದೇವಿ)
ತೃತೀಯ: ನಿತೇಶ್ ಕೊರಿಯಾ(ಕರಿಯ) – ನಾಟಕ: ಕಾಪ – (ಸುಮನಸ ಕೊಡವೂರು)
ಪೋಷಕ ನಟಿ:
ಪ್ರಥಮ : ಸುಗಂಧಿ ಉಮೇಶ್ ಕಲ್ಮಾಡಿ(ರಾಮಕ್ಕ)-ನಾಟಕ: ಪಟ್ಟೆ ತತ್ತ್ಂಡ (ನಮತುಳುವೆರ್ ಕಲಾಸಂಘಟನೆ, ಮುದ್ರಾಡಿ)
ದ್ವಿತೀಯ: ಹರಿಣಿ ಪ್ರಕಾಶ್ ಪಕಳ(ರೇಖಾ)-ನಾಟಕ:ಸತ್ಯ ಗೊತ್ತಾನಗ
(ಶ್ರೀವಾರಾಹಿ ಯುವಕ ಸಂಘ, ಉಡಲ್ಕಲಾವಿದೆರ್, ಕನ್ಯಾನ)
ಸಂಗೀತ:
ಪ್ರಥಮ : ಮೇಘನಾ ಕುಂದಾಪುರ – ನಾಟಕ: ಗೋಂದೋಳು (ಜರ್ನಿ ಥೇಟರ್ (ರಿ.), ಮಂಗಳೂರು)
ದ್ವಿತೀಯ: ತಂಗವೇಲು ಕೊಯಿಲ – ನಾಟಕ: ಬಾಕಿಲ್ ದೆಪ್ಪೊಡ್ಚಿ (ಘಳಿಗೆ ಕಾಲವಿದೆರ್, ನೂರಾಲ್ಬೆಟ್ಟು)
ತೃತೀಯ: ದಿವಾಕರ ಕಟೀಲು – ನಾಟಕ: ಕಾಪ – (ಸುಮನಸ ಕೊಡವೂರು)
ರಂಗವಿನ್ಯಾಸ:
ಪಟ್ಟೆ ತತ್ತ್ಂಡ (ನಮ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ)
ಶಿಸ್ತುಬದ್ಧ ತಂಡ:
ಶ್ರೀ ವಾರಾಹಿ ಯುವಕ ಸಂಘ, ಉಡಲ್ ಕಲಾವಿದೆರ್, ಕನ್ಯಾನ
ಪ್ರತಿ ನಾಟಕದ ಶ್ರೇಷ್ಠ ನಟ:
ದಿನೇಶ್ ಕುಂಪಲ (ದೇವೇಂದ್ರ)- ನಾಟಕ: ಅಹಲ್ಯೆ – (ಸಂಗಮ ಕಲಾವಿದೆರ್, ಮಂಗಳೂರು)
ರವಿ ಎಂ.ಎಸ್.ವರ್ಕಾಡಿ(ರಂಜಿತ್)-ನಾಟಕ: ಸತ್ಯ ಗೊತ್ತಾನಗ
(ಶ್ರೀವಾರಾಹಿ ಯುವಕ ಸಂಘ, ಉಡಲ್ಕಲಾವಿದೆರ್, ಕನ್ಯಾನ)
ಹರ್ಷಿತಾ ಜೋಗಿ ಮಿತ್ತನಡ್ಕ (ಸ್ವಾತಿ)-ನಾಟಕ: ಅಂಚಾಯಿನೆಟ್ ಇಂಚಾಂಡ್
(ಸಂತೋಷ್ ಕಲಾವಿದೆರ್, ಪಾವಳ, ವರ್ಕಾಡಿ)
ಶ್ರೀನಿವಾಸ ಶೆಟ್ಟಿ ವಿಟ್ಲ (ಸಾಯಿಬ)- ನಾಟಕ: ಅಮರ್ ಸಿರಿಕುಲು – (ಬಂಟವಾಳದ ಕಲಾವಿದೆರ್)
ರಾಜು ಸಾಲ್ಯಾನ್ ಕೋಜಕುಳಿ (ಗೋಪಾಲ)- ನಾಟಕ: ಮೋಕೆದ ಮದಿಮಾಲ್ – (ರಂಗಚಾವಡಿ (ರಿ.), ಉಡುಪಿ)
ರೋಹಿತ್ ಶೆಟ್ಟಿ(ಡಾ.ಮಧು) – ನಾಟಕ: ಬಯ್ಯಮಲ್ಲಿಗೆ – (ಕೂಡ್ದಿ ಕಲಾವಿದರು, ಪೆರ್ಡೂರು)
ನಮಿತ ಅಳಪೆ(ನಮಿತ)- ನಾಟಕ: ಕಟ್ಟೆದ ಗುಳಿಗೆ ಕೈ ಬುಡಯೆ – (ಮಂಗಳ ಕಲಾವಿದೆರ್, ಮಂಗಳಾದೇವಿ)
ಸತೀಶ್ ಶೆಣೈ(ಅಲ್ಲಮಪ್ರಭು)- ನಾಟಕ: ಅಕ್ಕಮಹಾದೇವಿ –
(ಸರಕಾರಿ ನೌಕರರ ಕಲಾ ಮತ್ತು ಸಾಂಸ್ಕೃತಿಕ ಸಂಘ, ಮಂಗಳೂರು)
ರಾಮಚಂದ್ರ ಶೆಟ್ಟಿಗಾರ್ ಸಾಣೂರು(ಆದಿಶೇಷ) – ನಾಟಕ: ಬಾಕಿಲ್ ದೆಪ್ಪೊಡ್ಚಿ – (ಘಳಿಗೆ ಕಾಲವಿದರು, ನೂರಾಲ್ಬೆಟ್ಟು)
ಚಂದ್ರಿಕಾ ವಿ.ಕೋಟ್ಯಾನ್(ದುಗ್ಗಣ್ಣ ಕೊಂಡೆ) – ನಾಟಕ: ದೇವು ಪೂಂಜೆ –
(ಶ್ರೀ ಶಾರದಾ ಮಹೋತ್ಸವ ನಾಡಹಬ್ಬ ಸಮಿತಿ, ಕೈರಂಗಳ)
ವಿಕಾಸ್(ರಾಮೇಗೌಡ)- ನಾಟಕ: ಅಮರಸಂಗ್ರಾಮ – (ಕುಕ್ಕೆಶ್ರೀ ಸರಕಾರಿ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯ)
ಸಾಯಿನಾರಾಯಣ ಕಲ್ಮಡ್ಕ(ರೈಟರ್) – ನಾಟಕ: ಚೋಮನದುಡಿ – (ಕಲಾಗ್ರಾಮ ಕಲ್ಮಡ್ಕ)
ಹರೀಶ್ ನೀಲಿಪಾಲ್(ಕಾಂತು) – ನಾಟಕ: ಗೋಂದೊಳು – (ಜರ್ನಿ ಥೇಟರ್ (ರಿ.), ಮಂಗಳೂರು)
ಪ್ರವೀಣ್ಚಂದ್ರ ತೋನ್ಸೆ(ಬಾಣೆರೆ ಅಣ್ಣೆರ್)- ನಾಟಕ: ಕಾಪ – (ಸುಮನಸ ಕೊಡವೂರು)
ಸುಕುಮಾರ ಮೋಹನ್(ರಂಗಣ್ಣ)- ನಾಟಕ: ಪಟ್ಟೆ ತತ್ತ್ಂಡ – (ನಮತುಳುವೆರ್ ಕಲಾಸಂಘಟನೆ, ಮುದ್ರಾಡಿ)
ಸಂದೀಪ್ ಶೆಟ್ಟಿ ರಾಯಿ(ಮೋಹನ)- ನಾಟಕ: ನಾಲಯಿ ಮಗುರುಜಿ – (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)
ಮೆಚ್ಚುಗೆ ಪಡೆದ ಪಾತ್ರಗಳು:
ಮಹಿಮಾ (ಅಹಲ್ಯೆ) – ನಾಟಕ: ಅಹಲ್ಯೆ – (ಸಂಗಮ ಕಲಾವಿದೆರ್, ಮಂಗಳೂರು)
ಹೊನ್ನಪ್ಪ ಗೌಡ(ಚೋಮ) – ನಾಟಕ: ಚೋಮನದುಡಿ – (ಕಲಾಗ್ರಾಮ ಕಲ್ಮಡ್ಕ)
ನಿತಿನ್ ಹೊಸಂಗಡಿ (ಶರತ್) – ನಾಟಕ:ಅಂಚಾಯಿನಟ್ ಇಂಚಾಂಡ್-(ಸಂತೋಷ್ ಕಲಾವಿದೆರ್, ಪಾವಳ, ವರ್ಕಾಡಿ)
ಸಂತೋಷ್ (ವಾಮನ ಬಾಳಿಗ) -ನಾಟಕ:ಅಮರಸಂಗ್ರಾಮ-(ಕುಕ್ಕೆಶ್ರೀ ಸರಕಾರಿ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯ)
ಪ್ರವೀಣ್ ಮರ್ಕಮೆ (ಮಾರಪ್ಪ) – ನಾಟಕ: ನಾಲಯಿ ಮಗುರುಜಿ – (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)
ರಶ್ಮಿತಾ (ಶಾಂತಿ) – ನಾಟಕ: ಬಯ್ಯಮಲ್ಲಿಗೆ – (ಕೂಡ್ದಿ ಕಲಾವಿದೆರ್, ಪೆರ್ಡೂರು)
ಅಕ್ಷತಾ ಮುದ್ರಾಡಿ (ಅಮ್ಮು) – ನಾಟಕ: ಪಟ್ಟೆ ತತ್ತ್ಂಡ – (ನಮತುಳುವೆರ್ ಕಲಾಸಂಘಟನೆ, ಮುದ್ರಾಡಿ)
ಅತ್ಯುತ್ತಮ ನೃತ್ಯ:
ಸುರಕ್ಷಾ ಶೆಟ್ಟಿ ಮತ್ತು ಸುವಿಕ್ಷಾ ಶೆಟ್ಟಿ – ನಾಟಕ: ಅಮರ್ ಸಿರಿಕುಲು – (ಬಂಟವಾಳದ ಕಲಾವಿದೆರ್)ಪಡೆದುಕೊಂಡರು.
ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು, ಮಂಜು ವಿಟ್ಲ ಹಾಗೂ ಮಧು ಬಂಗೇರ ಕಲ್ಲಡ್ಕ ರವರು ನಾಟಕದ ತೀರ್ಪುಗಾರರಾಗಿ ಸಹಕರಿಸಿದರು. ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ 16ನಾಟಕ ತಂಡಗಳು ಸ್ಪರ್ದೆ ಯಲ್ಲಿ ಭಾಗವಹಿಸಿ ನಾಟಕ ಪ್ರದರ್ಶನ ನೀಡಿದ್ದವು.