ನಿಧನ : ಕಲ್ಯಾಣಿ

0

ಬಂಟ್ವಾಳ: ವೀರಕಂಭ ಗ್ರಾಮದ ಸಾಲುಹಿತ್ತಿಲು ದಿ! ಶೀನ ಪೂಜಾರಿಯವರ ಪತ್ನಿ ಕಲ್ಯಾಣಿ(60) ಯವರು ಅನಾರೋಗ್ಯದಿಂದ ಮಂಗಳೂರು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತರು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ಧಿನೇಶ್ ಪೂಜಾರಿ ಹಾಗೂ ಅಪಾರ ಬಂದುಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here