ಮಾಣಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿ ಏರೋನ್ ಪಾಯಸ್ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ

0

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಏರೋನ್ ಪಾಯಸ್ 2022-23ನೇ ಸಾಲಿನ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಅವರು ಮಾಣಿ ನಿವಾಸಿಗಳಾದ ಐವನ್ ಪಾಸ್ಕಲ್ ಪಾಯಸ್ ಹಾಗೂ ವೀಣಾ ಪಾಯಸ್ ದಂಪತಿಗಳ ಪುತ್ರರಾಗಿದ್ದಾರೆ‌.

LEAVE A REPLY

Please enter your comment!
Please enter your name here