ರಾಜ್ಯಮಟ್ಟದ ಜಂಪ್‌ರೋಪ್‌ ಸ್ಪರ್ಧೆ- ಕಲ್ಲಡ್ಕ ಶ್ರೀರಾಮ ಶಾಲೆಯ ಗುರುನಂದನ್‌ ರೈ ದ್ವಿತೀಯ

0

ಕಲ್ಲಡ್ಕ : ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ನಗರದಕ್ಷಿಣ ಜಿಲ್ಲೆ ಕಲಾಸಿಪಾಳ್ಯ, ಬೆಂಗಳೂರು ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ ರಾಜ್ಯಮಟ್ಟದ ಜಂಪ್‌ರೋಪ್‌ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಗುರುನಂದನ್‌ ರೈ ದ್ವಿತೀಯ ಸ್ಥಾನ ಪಡೆದಿದದ್ದಾರೆ. ಇವರಿಗೆ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here