ದ.ಕ.ಜಿಲ್ಲಾ ಎಸ್‌ಪಿಯಾಗಿ ಡಾ.ಅಮಟೆ ವಿಕ್ರಮ್ ಅಧಿಕಾರ ಸ್ವೀಕಾರ

0

ಪುತ್ತೂರು: ದ.ಕ.ಜಿಲ್ಲೆಯ ನೂತನ ಎಸ್‌ಪಿಯಾಗಿ ಡಾ.ಅಮಟೆ ವಿಕ್ರಮ್‌ರವರು ಫೆ.೧ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ದ.ಕ.ಜಿಲ್ಲಾ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಋಷಿಕೇಶ್ ಭಗವಾನ್ ಸೋನಾವಣೆರವರನ್ನು ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಡಾ.ಅಮಟೆ ವಿಕ್ರಮ್‌ರವರು ಈ ಹಿಂದೆ ದ.ಕ.ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here