ಫೆ. 24ರಿಂದ 26ರವರೆಗೆ ಏರಮಲೆ ವರ್ಷಾವಧಿ ಉತ್ಸವ

0

ಬಂಟ್ವಾಳ : ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ `ಭದ್ರಕಾಳಿ ದೇವಸ್ಥಾನದ ವಾರ್ಷಿಕ ಉತ್ಸವ ಫೆ. 24, 25, 26 ಮೂರು ದಿನಗಳಲ್ಲಿ ಸಂಪನ್ನಗೊಳ್ಳಲಿದೆ ಎಂದು ಕ್ಷೇತ್ರದ ಆಡಳಿತ ಸಮಿತಿ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here