ಫೆ.16:ಪೂರ್ಲಿಪ್ಪಾಡಿ ಮೈದಾನದಲ್ಲಿ “ಶ್ರೀ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

0

ಬಂಟ್ವಾಳ : ತಾಲೂಕಿನ ಗೋಳ್ತಮಜಲು, ಬಾಳ್ತಿಲ, ಅಮ್ಟೂರು, ವೀರಕಂಭ, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯ ಹಾಗೂ ಊರ ಹತ್ತು ಸಮಸ್ತರ ವತಿಯಿಂದ ಶ್ರೀ ಆದಿ ದೂಮಾವತಿ ಶ್ರೀ ದೇಯಿಬೈದೆದಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರ “ಶ್ರೀ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ” ಎಂಬ ಯಕ್ಷಗಾನ ಬಯಲಾಟ ಫೆ.16 ಗುರುವಾರ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಮೈದಾನದಲ್ಲಿ ನಡೆಯಲಿರುವುದು, ಯಕ್ಷಗಾನ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ .

LEAVE A REPLY

Please enter your comment!
Please enter your name here