ಬಂಟ್ವಾಳ: ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕ ಮಧ್ವ ಇದರ ವತಿಯಿಂದ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಭಕ್ತಾದಿಗಳ ದಾಹ ತಣಿಸಲು ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು ಉಪಸ್ಥಿತರಿದ್ದರು.