ಮೂಡೂರು ಪಡೂರು ಕಂಬಳ ಕೂಟದ ಫಲಿತಾಂಶ:

0

ಬಂಟ್ವಾಳ: ಬಂಟ್ವಾಳ ಸಮೀಪದ ನಾಮೂರು ಗ್ರಾಮದ ಕೂಡುಬೈಲಿನಲ್ಲಿ 12ನೇ ವರ್ಷದ ಮೂಡೂರು – ಪಡೂರು” ಬಂಟ್ವಾಳ ಕಂಬಳ ಕೂಟದ ಫಲಿತಾoಶ:

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 04 ಜೊತೆ
ಅಡ್ಡಹಲಗೆ: 07 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 27 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 105 ಜೊತೆ
ಒಟ್ಟು ಕೋಣಗಳ ಸಂಖ್ಯೆ: 189 ಜೊತೆ



ಕನೆಹಲಗೆ:
( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ:

ಪ್ರಥಮ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಮಾನೆಲ್ ಪುರಲ್ದಪ್ಪೆ ಮಣ್ಣ್ ದ ಜೋಕುಲ್ ಜವನೆರ್
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಕಾವಲು ಕಟ್ಟೆ ಕರಂಬಾರು ಬೆಟ್ಟು ಹರೀಶ್ ದಾಸ್
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಮಾಣಿ ಸಾಗು ಮನೆ ಸಂಜೀವ ಶೆಟ್ಟಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ನಾವೂರು ನೆಕ್ಕಿಲಾರು ಲಿಂಗಪ್ಪ ಪೂಜಾರಿ “ಎ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ:
ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಮಾಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಮ್ ಶೆಟ್ಟಿ.

LEAVE A REPLY

Please enter your comment!
Please enter your name here