ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ-ಕುದಿ ಮೂಹೂರ್ತ ಧಾರ್ಮಿಕ ಕಾರ್ಯಕ್ರಮ

0

ಬಂಟ್ವಾಳ :ಇತಿಹಾಸ ಪ್ರಸಿದ್ಧ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕಾಲಾವಧಿ ಉತ್ಸವಕ್ಕೆ ನಡೆಯುವ ಕುದಿ ಮೂಹೂರ್ತದ ಧಾರ್ಮಿಕ ವಿಧಿವಿಧಾನ ಕಾರ್ಯಕ್ರಮ ನಡೆಯಿತು. ಅನೇಕ ಭಕ್ತವೃಂಧ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here