ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪದ್ಮನಾಭ ಸಾಮಂತ್ ಆಯ್ಕೆ

0

ಬಂಟ್ವಾಳ : ಮಾಜಿ ಸಚಿವ ಬಿ ರಮಾನಾಥ ರೈ ಯವರ ಶಿಫಾರಸಿನ ಮೇರೆಗೆ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಹರೀಶ್ ಕುಮಾರ್, ದ. ಕ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ನಿರ್ದೇಶನದಂತೆ ಪದ್ಮನಾಭ ಸಾಮಂತ್ ವಾಮದಪದವು ರವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ

LEAVE A REPLY

Please enter your comment!
Please enter your name here