ಬೆಳ್ಳಾರೆ:ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಕರ್ನಾಟಕ ಭೇಟಿ ಕೈಗೊಂಡಿದ್ದಾರೆ. ಆ.3 ಮತ್ತು4 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಕೇಂದ್ರ ಗೃಹ ಸಚಿವಾಲಯವು ಪ್ರವೀಣ್ ಮನೆ ಭೇಟಿಯ ಬಗ್ಗೆ ಖಚಿತಪಡಿಸಿಲ್ಲ.