ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅನ್ನಿ ಶೆಟ್ಟಿ ನಿಧನ April 7, 2023 0 WhatsAppFacebookTwitterTelegramPinterest ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಲಾಡಿ ಅನ್ನಿ ಶೆಟ್ಟಿಯವರು ಅಲ್ಪ ಕಾಲದ ಅಸೌಖ್ಯದಿಂದು ಎ.7ರಂದು ನಿಧನರಾದರು. ಇವರು ನೀಲಿ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಹಲವಾರು ವರ್ಷಗಳ ಕಾಲ ಹಾಗೂ ಕಾವಳಕಟ್ಟೆ ಮಾಗನೆ ಕೊಡಮಣಿತ್ತಾಯ ದೈವದ ಮುಕ್ಕಾಲ್ತಿಯಾಗಿ ಸೇವೆ ಸಲ್ಲಿಸಿದ್ದರು.