ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ- ಬೇಸಿಗೆ ಶಿಬಿರದ ಸಮಾರೋಪ

0

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ಏಳುದಿನಗಳಿಂದ ನಡೆದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಕ್ಷೇತ್ರ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಎಸ್. ಮುಕ್ಕುಡ, ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು. ಸಂಘಚಾಲಕರಾದ ಸುಬ್ರಹ್ಮಣ್ಯ ಭಟ್ ಕೆದಿಲ, ಪುಂಡರೀಕಾಕ್ಷ ಬೆಳ್ಳೂರು ಮೊದಲಾದವರು ಉಪಸ್ಥಿತರಿದ್ದರು. ಅಹಲ್ಯ ಹರಿಭಟ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಸುನಿತಾ ಟಿಚರ್ ಕೋಲ್ಪೆ ವರದಿ ವಾಚಿಸಿದರು. ಸುಮಾರು 100 ಮಕ್ಕಳು ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here