ಮಾವಂತೂರು ಶಶಿಕಲಾ ಡಿ.ಶೆಟ್ಟಿ ನಿಧನ

0

ಬಂಟ್ವಾಳ: ಇಲ್ಲಿನ ಕೊಯಿಲ ಗ್ರಾಮದ ಮಾವಂತೂರು ನಿವಾಸಿ, ಬಲವಂಡಿ ಕ್ಷೇತ್ರದ ಧರ್ಮದರ್ಶಿ ದಿವಂಗತ ಲಯನ್ ಎಂ.ದೇವಪ್ಪ ಶೆಟ್ಟಿ ಮಾವಂತೂರು ಇವರ ಪತ್ನಿ ಶಶಿಕಲಾ ಡಿ.ಶೆಟ್ಟಿ (70) ಇವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆ ಯಲ್ಲಿ ಮೆ.3ರ ಬೆಳಿಗ್ಗೆ ನಿಧನರಾದರು.

ಪ್ರಗತಿಪರ ಕೃಷಿಕರಾಗಿ, ಅರಳ ವಲಯ ಬಂಟರ ಸಂಘದ ಹಿರಿಯ ಸದಸ್ಯರಾಗಿ, ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದರು. ಮೃತರು ಪುತ್ರ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here