ಮೂಡಬಿದ್ರೆ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ – ಪ್ರಯಾಣಿಕರು ಅಪಾಯದಿಂದ ಪಾರು

0

ಮೂಡಬಿದಿರೆ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಬಳಿ ನಡೆದಿದೆ.
ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ. ಘಟನೆಯಿಂದಾಗಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here