ಶಂಭೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಹಾಗೂ ಉಪಾಧ್ಯಕ್ಷರಾಗಿ ಮಾಧವ ಪೂಜಾರಿ ಕರ್ಬೆಟ್ಟು ಪುನರಾಯ್ಕೆ

0

ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರ ಸಂಘ ನಿ. ಶಂಭೂರು ಇದರ 2026-2031ನೇ ಸಾಲಿಗೆ ಅಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಹಾಗೂ ಉಪಾಧ್ಯಕ್ಷರಾಗಿ ಮಾಧವ ಪೂಜಾರಿ ಕರ್ಬೆಟ್ಟು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.


ಇತ್ತೀಚೆಗೆ ನಡೆದ ಸಂಘದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನಿರ್ದೇಶಕರಾಗಿ ಮೋನಪ್ಪ ಪೂಜಾರಿ ಬೊಂಡಾಲ, ಗೋಪಾಲ ಸುವರ್ಣ ಬಿ.ಸಿ.ರೋಡು, ಕೃಷ್ಣಪ್ಪ ಪೂಜಾರಿ ಬಾಳ್ತಿಲ, ಶ್ರೀಶ ಆರ್. ನರಿಕೊಂಬು, ಅಶೋಕ್ ಆರ್. ಶಂಭೂರು, ರಾಜೇಶ್ ಶೇಡಿಗುರಿ, ನಾರಾಯಣ ಪೂಜಾರಿ ಕೇದಿಗೆ, ಸುಮತಿ ಮೋನಪ್ಪ ಪೂಜಾರಿ, ವೇದಾವತಿ ಸುರೇಶ್ ಪೂಜಾರಿ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.

ನಿಮ್ಮ ಊರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ 9035137252

LEAVE A REPLY

Please enter your comment!
Please enter your name here