ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಸೇವಾ ಸಮಿತಿಯ ಅಧ್ಯಕ್ಷರಾಗಿ ಬಿ.ಮೋಹನ್ ಆಯ್ಕೆ

0

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಬಿ.ಮೋಹನ್ ಆಯ್ಕೆಯಾಗಿದ್ದಾರೆ.


ತ್ರೈವಾರ್ಷಿಕ ಮಹಾಸಭೆಯು ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ವಠಾರದಲ್ಲಿ ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಮುಂದಿನ ಮೂರು ವರ್ಷದ ಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸೇವಾ ಸಮಿತಿ ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಶಿವಶಂಕರ್, ಕೋಶಾಧಿಕಾರಿಯಾಗಿ ರಾಜೇಶ್.ಎಲ್.ನಾಯಕ್, ಜತೆ ಕಾರ್ಯದರ್ಶಿಯಾಗಿ ಸತೀಶ್‌ಕುಮಾರ್ ಆಯ್ಕೆಯಾಗಿದ್ದಾರೆ. ಇತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here