ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ವೀಕ್ಷಾ ವಿ ಸಾಧನೆ

0

ಬಂಟ್ವಾಳ: ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ವಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.


ತಿಪಟೂರಿನ ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು 21 ಕಿಮೀ ಹಾಫ್ ಮ್ಯಾರಥಾನ್‌ನಲ್ಲಿ ಬೆಳ್ಳಿ ಪದಕ ಮತ್ತು 10 ಕಿ.ಮೀ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.


ವೀಕ್ಷಾ ಮಂಜುಳಾ ಮತ್ತು ಬಂಟ್ವಾಳ ನಗರ ಠಾಣೆಯ ಎ.ಎಸ್.ಐ ವಿಜಯಗೌಡ ಅವರ ಪುತ್ರಿ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here