ಸ.ಪ.ಪೂ.ಕಾಲೇಜು (ಪ್ರೌಢಶಾಲಾ ವಿಭಾಗ) ಮಣಿನಾಲ್ಕೂರು : ಸತತ ಮೂರನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲು

0

ಬಂಟ್ವಾಳ: ಸ.ಪ.ಪೂ.ಕಾಲೇಜು(ಪ್ರೌಢಶಾಲಾ ವಿಭಾಗ) ಮಣಿನಾಲ್ಕೂರು ತತ ಮೂರನೇ ಬಾರಿಗೆ ನೂರು ಶೇಕಡಾ ಫಲಿತಾಂಶ ದಾಖಲಿಸಿದೆ.

ವಿದ್ಯಾರ್ಥಿಗಳ ಒಟ್ಟು ಸಂಖ್ಯೆ: ಹುಡುಗರು: 17 ಹುಡುಗಿಯರು: 26. ಒಟ್ಟು : 43, ಉತ್ತೀರ್ಣ: 43, ಶೇಕಡಾ. 100%, ವಿಶಿಷ್ಟ ಶ್ರೇಣಿ: 21, ಪ್ರಥಮ ದರ್ಜೆ: 17, ದ್ವಿತೀಯ ದರ್ಜೆ: 4, ತೃತೀಯ ದರ್ಜೆ:1 ಗ್ರಾಮೀಣ ಪ್ರದೇಶದಲ್ಲಿರುವ ಈ ಸಂಸ್ಥೆ ಉತ್ತಮ ಫಲಿತಾಂಶದೊಂದಿಗೆ ವಿದ್ಯಾರ್ಥಿಗಳಿಗೆ ಕಲಿಕಾ ಮತ್ತು ಕಲಿಕೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿದ್ದು, ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಕಾರದಿಂದ ಸಾಧನೆ ಸಾಧ್ಯವಾಯಿತು ಎಂದು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಕಾಂತ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here