ಕೆಇಬಿ ನಿವೃತ್ತ ನೌಕರ ಶಿವಪ್ಪ ಗಟ್ಟಿ ನಿಧನ July 16, 2026 0 WhatsAppFacebookTwitterTelegramPinterest ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಕಟ್ಲೆಮಾರ್ ನಿವಾಸಿ, ಕೆಇಬಿ ನಿವೃತ್ತ ನೌಕರ ಶಿವಪ್ಪ ಗಟ್ಟಿ (84) ಅವರು ಅಲ್ಪಕಾಲದ ಅಸೌಖ್ಯದಿಂದ ಜು.15ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.