ವಾರೆಂಟ್ ಆರೋಪಿಯ ಬಂಧನ

0

ಬಂಟ್ವಾಳ: ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್  ಆರೋಪಿಯ ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.


ಪ್ರಕರಣವೊಂದರಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ  ವಾರೆಂಟ್  ಆರೋಪಿ ಚಿಕ್ಕಮಗಳೂರು ಮೂಡಿಗೆರೆ ನಿವಾಸಿ ಶಬೀರ್   ಎಂಬಾತನನ್ನು ಪುಂಜಾಲಕಟ್ಟೆ ಠಾಣಾ ಸಿಬ್ಬಂದಿಗಳಾದ ರಾಜೇಶ್‌, ಚೋಳಪ್ಪ ಸಂಶಿ, ನಾಗರಾಜ್ ರವರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ‌ ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here